Search form

ಮತ್ತಾಯನು 15:24

24ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index