Search form

ಮತ್ತಾಯನು 16:19

19ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index