Search form

ಮತ್ತಾಯನು 16:21

ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು

(ಮಾರ್ಕ 8:31—9:1; ಲೂಕ 9:22-27)

21ಅಂದಿನಿಂದ ಯೇಸು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index