Search form

ಮತ್ತಾಯನು 17:17

17ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index