Search form

ಮತ್ತಾಯನು 17:21

21ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index