Search form

ಮತ್ತಾಯನು 17:5

5ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index