Search form

ಮತ್ತಾಯನು 2:13

ಹೆರೋದನು ಯೇಸುವನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡಿದ್ದು

13ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index