Search form

ಮತ್ತಾಯನು 20:21

21ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index