Search form

ಮತ್ತಾಯನು 20:8

8ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index