Search form

ಮತ್ತಾಯನು 21:12

ಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು

(ಮಾರ್ಕ 11:11-24; ಲೂಕ 19:45-48)

12ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index