Search form

ಮತ್ತಾಯನು 21:15

15ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index