Search form

ಮತ್ತಾಯನು 21:19

19ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index