Search form

ಮತ್ತಾಯನು 21:23

ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದು

(ಮಾರ್ಕ 11:27—12:12; ಲೂಕ 20:1-19; 14:16-24)

23ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index