Search form

ಮತ್ತಾಯನು 21:33

33“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index