Search form

ಮತ್ತಾಯನು 22:24

24ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index