Search form

ಮತ್ತಾಯನು 23:23

23ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದಿನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮನಿಯಮದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index