Search form

ಮತ್ತಾಯನು 24:26

26ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index