Search form

ಮತ್ತಾಯನು 25:32

32ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index