Search form

ಮತ್ತಾಯನು 25:44

44ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index