Search form

ಮತ್ತಾಯನು 26:55

55ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index