Search form

ಮತ್ತಾಯನು 26:57

ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು

(ಮಾರ್ಕ 14:53-72; ಲೂಕ 22:54-71; ಯೋಹಾ. 18:12-27)

57ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index