Search form

ಮತ್ತಾಯನು 26:58

58ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index