Search form

ಮತ್ತಾಯನು 27:20

20ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index