Search form

ಮತ್ತಾಯನು 27:3

ಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದು

3ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index