Search form

ಮತ್ತಾಯನು 3:13

ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದು

(ಮಾರ್ಕ 1:9-11; ಲೂಕ 3:21,22)

13ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index