Search form

ಮತ್ತಾಯನು 3:14

14ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index