Search form

ಮತ್ತಾಯನು 3:16

16ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index