Search form

ಮತ್ತಾಯನು 3:7

7ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index