Search form

ಮತ್ತಾಯನು 4:18

ಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದು

(ಮಾರ್ಕ 1:16-20; ಲೂಕ 5:2-11; ಯೋಹಾ. 1:40-42)

18ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index