Search form

ಮತ್ತಾಯನು 4:24

24ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index