Search form

ಮತ್ತಾಯನು 4:8

8ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index