Search form

ಮತ್ತಾಯನು 5:32

32ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index