Search form

ಮತ್ತಾಯನು 6:16

16“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index