Search form

ಮತ್ತಾಯನು 6:25

ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ

25“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index