Search form

ಮತ್ತಾಯನು 8:9

9ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index