Search form

ಮತ್ತಾಯನು 9:17

17ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index