Search form

ಮತ್ತಾಯನು 9:18

ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು

(ಮಾರ್ಕ 5:22-43; ಲೂಕ 8:41-56)

18ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index