Search form

ಮತ್ತಾಯನು 9:2

ಯೇಸು ಪಾರ್ಶ್ವವಾಯುರೋಗಿಯ ಪಾಪವನ್ನು ಕ್ಷಮಿಸಿ ಸ್ವಸ್ಥಮಾಡಿದ್ದು

(ಮಾರ್ಕ 2:1-12; ಲೂಕ 5:17-26)

2ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index