Search form

ಮತ್ತಾಯನು 9:35

ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು

(ಮಾರ್ಕ 3:13-19; 6:6-13; ಲೂಕ 6:12-16; 9:1-6)

35ತರುವಾಯ ಯೇಸು ಎಲ್ಲಾ ಪಟ್ಟಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index