Search form

ಮತ್ತಾಯನು 9:9

ಯೇಸು ಮತ್ತಾಯನನ್ನು ಕರೆದದ್ದು

(ಮಾರ್ಕ 2:13; ಲೂಕ 5:27-32)

9ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index